ಸುದ್ದಿಲೈವ್.ಕಾಂ/ಶಿವಮೊಗ್ಗ

ಕೃಷಿ ಅಧಿಕಾರಿ ರುದ್ರೇಶಪ್ಪ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನದ ನಂತರ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಗೋಪಾಳದ ಎಸ್ ಬಿ ಐ ಬ್ಯಾಂಕ್ ನಲ್ಲಿ ಲಾಕರ್ ಓಪನ್ ಪ್ರಕ್ರಿಯೆ ಅಂತ್ಯಗೊಳಿಸಿ  2 ಗಂಟೆಗೆ ಹೊರಬರಲಾಯಿತು.

ಲಾಕರ್ ನಲ್ಲಿ ಯಾವುದೇ ಮಹತ್ವದ ದಾಖಲೆ ಸಿಗದ ಹಿನ್ನಲೆ ಬ್ಯಾಂಕ್ ನಿಂದ ಕೃಷಿ ಅಧಿಕಾರಿಯನ್ನು ಎಸಿಬಿ ಕಚೇರಿಗೆ ಎಸಿಬಿ ಅಧಿಕಾರಿಗಳಿಗೆ ಕರೆದುಕೊಂಡ ಹೋಗಲಾಯಿತು.

ಇಂದು ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ಸಂಜೆ ಕೋರ್ಟ್ ಗೆ ಹಾಜರು ಪಡಿಸಲಿರುವ ಅಧಿಕಾರಿಗಳು

Share to this News
  •  
  •  
  •  
  •  
  •  
  •  
  •  
  •  
  •  
  •  

LEAVE A REPLY

Please enter your comment!
Please enter your name here