ಸುದ್ದಿಲೈವ್.ಕಾಂ/ಶಿವಮೊಗ್ಗ

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಾಕ್ಷರಾಗಿ ದೀಪಕ್ ಸಿಂಗ್ ಅವರನ್ನ ನೇಮಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಬಿ ಆರ್ ನಾಯ್ಡು ರವರು ಕಾಂಗ್ರೆಸ್ ಯುವ ಮುಖಂಡ ದೀಪಕ್ ಸಿಂಗ್ ರವರನ್ನು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ದೀಪಕ್ ಸಿಂಗ್ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಮಹಾನಗರ ಪಾಲಿಕೆ ಸದಸ್ಯರಾಗಿ, ರಾಜ್ಯ ಕೆಪಿಸಿಸಿ ಜಾಲತಾಣ ವಿಭಾಗದ ಸಹ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.

Share to this News
  •  
  •  
  •  
  •  
  •  
  •  
  •  
  •  
  •  
  •  

LEAVE A REPLY

Please enter your comment!
Please enter your name here