ಕ್ರೈಂ
ವಿದ್ಯುತ್ ವ್ಯತ್ಯಯ: ಸಹಕರಿಸಲು ಮನವಿ

ಸುದ್ದಿಲೈವ್.ಕಾಂ/ಶಿವಮೊಗ್ಗ
ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯಲ್ಲಿ ಪರಿವರ್ತಕ ಸ್ಥಳಾಂತರಿಸುವ ಕಾಮಾಗಾರಿ ಇರುವುದರಿಂದ ಮೇ.15 ರಂದು ವಿದ್ಯುತ್ ವ್ಯತ್ಯಯವಾಗಲಿದೆ.
ಅಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರೆಗೆ ಗಾರ್ಡನ್ ಏರಿಯ 1 ರಿಂದ 3ನೇ ಕ್ರಾಸ್ವರೆಗೆ, ಸಾವರ್ಲೇನ್ ರಸ್ತೆ, ನೆಹರೂ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನ.ಉ.ವಿ.-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
