ಶಿಕ್ಷಣ

ಜೂ.9 ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭ

ಸುದ್ದಿಲೈವ್.ಕಾಂ/ಶಿವಮೊಗ್ಗ

ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಜೂ.9 ರಿಂದ ಆರಂಭಗೊಳ್ಳುತ್ತಿದೆ.

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡು ಶೇ.84.60 ರಷ್ಟು ಫಲಿತಾಂಶ ಹೊರಬಿದ್ದಿದೆ. ಪ್ರಥಮ ಪಿಯುಸಿ ಶಾಲೆಗೆ ಈಗಾಲೇ ಸೇರುವ ಭರದಲ್ಲಿ ವಿದ್ಯಾರ್ಥಿಗಳಿದ್ದಾರೆ.

ಆದರೆ ಜೂ.8 ರ ತನಕ ರಜೆ ಇದ್ದು ಜೂ.9 ರಿಂದ ಪ್ರಥಮ ಪಿಯುಸಿ ಕಾಲೇಜು ಆರಂಭವಾಗಲಿದೆ. ಏ. 30 ರಂದು ಈಗಾಗಲೇ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. 20 ಸಾವಿರ ಮಕ್ಕಳು ಪರೀಕ್ಷೆ ಬರೆದಿದ್ದಿ 16 ಸಾವಿರಕ್ಕೂ ಅಧಿಕ ಮಕ್ಕಳು ಪಾಸ್ ಆಗಿದ್ದಾರೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಒಟ್ಟಿಗೆ ಜೂ.9 ರಿಂದ ಕಾಲೇಜು ಆರಂಭವಾಗಲಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಜೂನ್ 23 ರ ನಂತರ ಪ್ರಕಟಗೊಳ್ಳುವ ಸಾಧ್ಯತೆ ಇದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button