ಕ್ರೈಂ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುವ ವೇಳೆ ಕಾರ್ಮಿಕ ಸಾವು!

ಬುಲ್ಡೋಜರ್ ಹರಿದು ಯುವಕ ಸಾವು

IMG-20220529-WA0003

ಸುದ್ದಿಲೈವ್.ಕಾಂ/ಶಿವಮೊಗ್ಗ

ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನ ಮಲ್ಲಿಕಾರ್ಜುನ ಹರಿಜನ್ ಎಂದು ಗುರುತಿಸಲಾಗಿದೆ.

ಮಣ್ಣನ್ನ ಸಮತ್ತಟ್ಟು ಮಾಡುವ ವೇಳೆ ಮಣ್ಣನ್ನ ಕಂಪ್ರೆಸ್ ಮಾಡುವ ಬುಲ್ಡೋಜರ್ ನಂತಹ ಮಿಷಿನ್ ಆತನ ಮೇಲೆ ಹರಿದು ಮಲ್ಲಿಕಾರ್ಜುನನನ ಸಾವಿಗೆ ಕಾರಣವೆಂದು ಹೇಳಲಾಗುತ್ತಿದೆ. ಕೆಲವು ಮಾಹಿತಿ ಪ್ರಕಾರ ಬಿಹಾರ್ ನಿಂದ ಬಂದ ಅಮೀರ್ ಅವರ ನಿರ್ಲಕ್ಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಕೆಲ ಮಾಹಿತಿ ಪ್ರಕಾರ ಮಲ್ಲಿಕಾರ್ಜುನ ನಿರ್ಲಕ್ಷ ತನದಿಂದ ಈ ಪ್ರಕರಣ ನಡೆದಿದೆ ಎನ್ನಲಾಗಿದೆ. ಮಲ್ಲಿಕಾರ್ಜುನ ಹಾವೇರಿ ಜಿಲ್ಲೆಯಿಂದ ಅವರ ತಂದೆಯ ಜೊತೆ ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಕೆಲಸಕ್ಕೆ ಬಂದಿದ್ದನು.

ಆದರೆ ಆತ ಈ ಕೆಲಸದ ವೇಳೆ ಈ ಅವಘಡ ನಡೆದಿದೆ. ಈಗ ಅವರ ತಂದೆ ತುಂಗನಗರ ಪೊಲೀಸ್ ಠಾಣೆಗೆ ದೂರು‌ನೀಲಿದ್ದಾರೆ. ಇಂದು ಸಂಜೆಯ ವೇಳೆ ನಡೆದಿದೆ. ಎನ್ನಲಾಗಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button