ಜೂನ್ 4 ಮತ್ತು 5 ರಂದು ಶಿವಮೊಗ್ಗದ ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಸುದ್ದಿಲೈವ್.ಕಾಂ/ಶಿವಮೊಗ್ಗ
ನಗರದ ಕೆಲ ಬಡಾವಣೆಗಳಲ್ಲಿ ಜೂನ್ 4 ಮತ್ತು 5 ರಂದು ವಿದ್ಯುತ್ ವ್ಯತ್ಯವಾಗಲಿದೆವೆಂದು ಮೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಜೂನ್ 04 ರ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಪಿಯರ್ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್,
ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎನ್ಟಿ ರಸ್ತೆ, ಬಿ.ಹೆಚ್.ರಸ್ತೆ, ಓಟಿ ರಸ್ತೆ, ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಬುದ್ದನಗರ, ಅಮೀರ್ ಅಹ್ಮದ್ ಸರ್ಕಲ್, ಆರ್ಎಂಎಲ್ ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ,
ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿಬಜಾರ್, ಕುಂಬಾರಗುಂಡಿ, ಬಿಬಿ ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1 ನೇ ಕ್ರಾಸ್ ನಿಂದ 14 ನೇ ಕ್ರಾಸ್,
100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ಐಹೊಳೆ,
ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜೂ. 05: ವಿದ್ಯುತ್ ವ್ಯತ್ಯಯ
ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 05/06/2022 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
