ಉದ್ಯೋಗವಾರ್ತೆ
ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿಲೈವ್.ಕಾಂ/ಶಿವಮೊಗ್ಗ
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಸಲುವಾಗಿ ನೇರ ಸಂದರ್ಶನ ಏರ್ಪಡಿಸಿದ್ದು, ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್ಸೈಟ್ www.sims-shimoga.com ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಿ: 15/06/2022 ರಂದು ಸಿಮ್ಸ್ನ ನಿರ್ದೇಶಕರ ಸಭಾ ಕೊಠಡಿಯಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
