ಕ್ರೈಂ
ಶಿವಮೊಗ್ಗದಲ್ಲಿ ಎಸಿಬಿ ದಾಳಿ

ಸುದ್ದಿಲೈವ್.ಕಾಂ/ಶಿವಮೊಗ್ಗ
ಅಧಿಕ ಆಸ್ತಿ ಹೊಂದಿದ ಆರೋಪದ ಅಡಿ ಶಿವಮೊಗ್ಗದ ಎಲ್ ಬಿ ಎಸ್ನಗರದಲ್ಲಿ ಬೆಂಗಳೂರಿನ ಬೆಸ್ಕಾಂ ಅಧಿಕಾರಿಯ ಮನೆಯ ಮೇಲೆ ಎಸಿಬಿ ದಾಳಿ ನಡೆದಿದೆ.
ಬೆಂಗಳೂರಿನ ಬೆಸ್ಕಾಂ ನಲ್ಲಿ ಡೆಪ್ಯೂಟಿ ಕಮಿಷನರ್ ಎಲೆಕ್ಟ್ರಿಕಲ್ ವಿಭಾಗದಲ್ಲಿ ಇನ್ಸ್ಪೆಕ್ಟರ್ ಆಗಿ ಸಿದ್ದಪ್ಪ ಕರ್ತವ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗ ಎಲ್ ಬಿಎಸ್ ನಗರದಲ್ಲಿ ಮನೆಹೊಂದಿದ್ದರು.
ಅಧಿಕ ಆಸ್ತಿ ಗಳಿಕೆ ಹಿನ್ಬಲೆಯಲ್ಲಿ ಸ್ಥಳೀಯ ಎಸಿಬಿ ಅಧಿಕಾರಿಗಳಾದ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
