ಸುದ್ದಿ

ಬಿಜೆಪಿ ಮತ್ತು ಇಡಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ

IMG_20220617_113922

ಸುದ್ದಿಲೈವ್.ಕಾಂ/ಶಿವಮೊಗ್ಗ

ಸೋನಿಯಾ ಹಾಗೂ ರಾಹುಲ್ ಗಾಂಧಿಯವರನ್ನು ಇ.ಡಿ ವಿಚಾರಣೆಗೆ ಒಳಪಡಿಸಿದವರನ್ನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಕೇಂದ್ರ ಸರ್ಕಾರ ಇ.ಡಿ ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ಪಕ್ಷದ ಕಚೇರಿಯಿಂದ‌ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಮೆರವಣಿಗೆ ನಡೆಸಿತು. ಆದರೆ ಪೊಲೀಸರು ಜಿಲ್ಲಾದಿಕಚೇರಿ ಮುಂಭಾಗ ತಡೆದು ಅವರನ್ನ ಬಂಧಿಸಿದೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಡಿಸಿ ಕಚೇರಿಯ ಎರಡು ಗೇಟ್ ಬಳಿ ಪೊಲೀಸರು ಬ್ಯಾರೀಕೇಡ್ ಅಳವಡಿಕೆ ಮಾಡಿ- ಖಾಕಿ ಸರ್ಪಗಾವಲು ರಚಿಸಿತ್ತು.

ಪ್ರತಿಭಟನಾಕಾರರು ಡಿಸಿ ಕಚೇರಿ ಆವರಣದೊಳಗೆ ಪ್ರವೇಶಿಸದಂತೆ  ಪೊಲೀಸರು ತಡೆದು ಅವರನ್ನ ವಶಕ್ಕೆ ಪಡೆದುಕೊಂಡಿತು‌.ಬ್ಯಾರಿಕೇಡ್ ಹತ್ತಿ, ಒಳಗೆ ಪ್ರವೇಶಿಸಲು  ಕಾಂಗ್ರೆಸ್ ಕಾರ್ಯಕರ್ತರು ಪ್ರಯತ್ನಿಸಿದರು.

ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ, ಕೈ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ವಿರೋಧಿ, ದ್ವೇಷ ರಾಜಕೀಯ ಬಿಡುವಂತೆ ಪ್ರತಿಭಟನಾಕಾರರ ಆಗ್ರಹಿಸಿದರು.

ಕಾಙಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್,ಪಾಲಿಕೆ ಸದಸ್ಯ ಹೆಚ್ ಎಸ್ ಯೋಗೀಶ್, ವಿಜಯಕುಮಾರ್ (ಧನಿ), ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್, ಮಂಜುನಾಥ್ ಚಂದ್ರಭೂಪಾಲ್, ರಾಮೇಗೌಡ, ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸೌಗಂಧಿಕ

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button