ಶಿಕ್ಷಣ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟ

ಸುದ್ದಿಲೈವ್. ಕಾಂ/ಶಿವಮೊಗ್ಗ
ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ.
ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಆ ಟಾಪರ್ಸ್ ಗಳ ಪಟ್ಟಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://drive.google.com/file/d/1GQ9DPnGn9uA8JiRwtSbUrCSSd7qYfbr_/view?usp=drivesdk
