ಕ್ರೈಂ

ಅಕ್ರಮ ಗೋಮಾಂಸ ಅಂಗಡಿಗಳ ಮೇಲೆ ಪೊಲೀಸರ ಭರ್ಜರಿದಾಳಿ

50 ಕೆಜಿ ಗೋಮಾಂಸ ವಶ ಹಾಗೂ 29 ಹಸುಗಳ ರಕ್ಷಣೆ!

ಸುದ್ದಿಲೈವ್. ಕಾಂ/ಭದ್ರಾವತಿ

ಅಕ್ರಮ ಗೋ ಮಾಂಸ ಅಂಗಡಿಗಳ ಮೇಲೆ ಭದ್ರಾವತಿ ಪೊಲೀಸರಿಂದ ಭರ್ಜರಿ ದಾಳಿ ನಡೆದಿದೆ.

ದಾಳಿಯಲ್ಲಿ 50 ಕೆಜಿ ಗೋಮಾಂಸ ಪತ್ತೆಯಾಗಿದ್ದು, 29 ಹಸುಗಳನ್ನು ಪೊಕೀಸರು ರಕ್ಷಿಸಿದ್ದಾರೆ.

ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿನ ಗೋಮಾಂಸದ ಅಂಗಡಿಗಳ ಮೇಲೆ ಪೊಲೀಸರ ದಾಳೀ ನಡೆದಿದೆ.

ಪೊಲೀಸರು ದಾಳಿ ಮಾಡುತ್ತಿದ್ದಂತೆ ಅಂಗಡಿಯಿಂದ ಆರೋಪಿಗಳು ಪರಾರಿಯಾಗಿದ್ದಾರೆ. 29 ಹಸುಗಳನ್ನು ಡಿಎಆರ್ ಪೊಲೀಸ್ ಮೈದಾನದಲ್ಲಿ ತಂದಿರಸಲಾಗಿದೆ. ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button