ಸ್ಥಳೀಯ ಸುದ್ದಿಗಳು

ಜೂ.24 ರಂದು ಸಂತೆಕಡೂರು ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಸುದ್ದಿಲೈವ್. ಕಾಂ/ಶಿವಮೊಗ್ಗ

ಸಂತೆಕಡೂರು ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ,

ಲಿಂಗಾಪುರ, ಸಿದ್ದಮ್ಮಾಜಿ ಹಒಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಪಾ & ನಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button