ಉದ್ಯೋಗವಾರ್ತೆ
ತುಮಕೂರು-ವಿಕಲಚೇತನರಿಗೆ ಉದ್ಯೋಗ ಮೇಳ

ಸುದ್ದಿಲೈವ್.ಕಾಂ/ತುಮಕೂರ್
ಸಮರ್ಥನಂ ಅಂಗವಿಕಲ ಸಂಸ್ಥೆಯವರು ತುಮಕೂರಿನ ವಿಶ್ವ ವಿದ್ಯಾನಿಲಯ ವಿಜ್ಞಾನ ಕಾಲೇಜು, ಡಾ|| ಶ್ರೀಶ್ರೀಶ್ರೀ ಶಿವಕುಮಾರ್ ಮಹಾಸ್ವಾಮೀಜಿ ಸಭಾಂಗಣದಲ್ಲಿ ದಿ: 25/06/2022 ರಂದು ಬೆಳಗ್ಗೆ 9.00ಕ್ಕೆ ವಿಕಲಚೇತನರ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿಗಳಾದ ವೀರಭದ್ರಪ್ಪ ಪಾಟೀಲ್ ಮೊ.ನಂ.: 9480812121 ಹಾಗೂ ಸುಭಾಷ್ ಮೊ.ನಂ.: 9449864693 ಗಳನ್ನು ಅಥವಾ ಇ-ಮೇಲ್ placements@samarthanam.org, centerhead Bangalore@ samarthanam.org ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
