ಸ್ಥಳೀಯ ಸುದ್ದಿಗಳು

ಜೂ.26 ರಂದು 28 ರಂದು ಶಿವಮೊಗ್ಗದ ಬಹುತೇಕ ಕಡೆ ವಿದ್ಯುತ್ ವ್ಯತ್ಯಯ

ಸುದ್ದಿಲೈವ್. ಕಾಂಶಿವಮೊಗ್ಗ

ಜೂ.26 ಮತ್ತು 28 ರಂದು ಹಲವು ಅಭಿವೃದ್ಧಿಕಾರ್ಯ, ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನಲೆಯಲ್ಲಿ ಬಹುತೇಕ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿಧ.

ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆ.ಹೆಚ್.ಬಿ., ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ರಂಗನಾಥ ಬಡಾವಣೆ, ಪ್ರೆಸ್ ಕಾಲೋನಿ, ಎಂ.ಐ.ಜಿ., ನಂಜಪ್ಪ ಹೆಲ್ತ್‍ಕೇರ್,

ಶರಾವತಿ ದಂತ ವೈದ್ಯಕೀಯ ಕಾಲೇಜ್, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ,

ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ದೈವಜ್ಞವೃತ್ತ, ಪೊಲೀಸ್ ಚೌಕಿ, ಮೇಧಾರಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ & ಟಿ ಕಾಲೋನಿ, ಸೂರ್ಯಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ,

ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಜಯದೇವ ಬಡಾವಣೆ, ಕುವೆಂಪುರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.26 ರಂದು ಗುತ್ಯಪ್ಪ ಕಾಲೋನಿ ಮೊದಲಾದ ಕಡೆ ವಿದ್ಯುತ್ ವ್ಯತ್ಯಯ

ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕನಗರ, ಕೆ.ಹೆಚ್.ಬಿ., ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ರಂಗನಾಥ ಬಡಾವಣೆ, ಪ್ರೆಸ್ ಕಾಲೋನಿ, ಎಂ.ಐ.ಜಿ., ನಂಜಪ್ಪ ಹೆಲ್ತ್‍ಕೇರ್,

ಶರಾವತಿ ದಂತ ವೈದ್ಯಕೀಯ ಕಾಲೇಜ್, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್,

ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ದೈವಜ್ಞವೃತ್ತ, ಪೊಲೀಸ್ ಚೌಕಿ, ಮೇಧಾರಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ & ಟಿ ಕಾಲೋನಿ, ಸೂರ್ಯಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಜಯದೇವ ಬಡಾವಣೆ, ಕುವೆಂಪುರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.26 ರಂದು ರಾಜೇಂದ್ರನಗರ, ಗಾಂಧಿನಗರ,ಜಯನಗರ ಮೊದಲಾದ ಕಡೆ ವಿದ್ಯುತ್ ವ್ಯತ್ಯಯ

ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 26 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಗಾಂಧಿನಗರ, ರವೀಂದ್ರನಗರ, ರಾಜೇಂದ್ರನಗರ, ವೆಂಕಟೇಶನಗರ, ನೂರು ಅಡಿರಸ್ತೆ, ಜೈಲ್ ರಸ್ತೆ, ಎ.ಎನ್.ಕೆ.ರಸ್ತೆ, ಚನ್ನಪ್ಪ ಬಡಾವಣೆಎ, ವಿನಾಯಕನಗರ, ಸವಳಂಗರಸ್ತೆ, ಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.28 ರಂದು ವಿದ್ಯುತ್ ವ್ಯತ್ಯಯ

ಕುಂಸಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 28 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಕುಂಸಿ, ಪಾಳೇಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಲು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ,

ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಪಾ&ನಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಿಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button