ಶಿಕ್ಷಣ
ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಸುದ್ದಿಲೈವ್. ಕಾಂ/ಶಿವಮೊಗ್ಗ
ಜಿಲ್ಲೆಯ ಮೂರು ತಾಲೂಕಿನಲ್ಲಿ ಅತಿಹೆಚ್ಚು ಮಳೆ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿನ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ನಾಳೆ ಅಂದರೆ ಜುಲೈ 6 ರಂದು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಪ್ರಾಥಮಿಕ,ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

