ಸ್ಥಳೀಯ ಸುದ್ದಿಗಳು

ಮುಂದಿನ ನಾಲ್ಕು ದಿನವೂ ಗುಡುಗು ಮಿಂಚು ಸಹಿತ ಬಾರಿ ಮಳೆ-ಹವಮಾನ ಇಲಾಖೆ‌ ಮುನ್ಸೂಚನೆ

ಸುದ್ದಿಲೈವ್.ಕಾಂ/ಶಿವಮೊಗ್ಗ

ಶಿವಮೊಗ್ಗದಲ್ಲಿ ಮುಂದಿನ ನಾಲ್ಕು ದಿನಗಳು ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯಿಂದ ಆ. 9 ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,

ಮಂಡ್ಯ, ರಾಮನಗರ, ತುಮಕೂರು,ಬಳ್ಳಾರಿಯಲ್ಲೂ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಇಲ್ಲೆಲ್ಲವೂ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button