ಸ್ಥಳೀಯ ಸುದ್ದಿಗಳು

ಭದ್ರಾವತಿಯಲ್ಲಿ ರಾಯರ ಆರಾಧನೆ

ಸುದ್ದಿಲೈವ್. ಕಾಂ/ಭದ್ರಾವತಿ

ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮೂರು ದಿನಗಳ ಕಾಲ ನಡೆಯುವ ಗುರುಗಳ ಅರಾಧನೆ ಶುಕ್ರವಾರದಿಂದ ಅರಂಭಗೊಂಡಿದ್ದು ಅದರ ಅಂಗವಾಗಿ ಶನಿವಾರ ರಾಘವೇಂದ್ರ ಸ್ವಾಮಿ ಸೇರಿದಂತೆ ಶ್ರೀ ದೇವರುಗಳಿಗೆ ವಿಶೇಷ ಅಲಂಕಾರ ನಡೆಸಲಾಯಿತು.

ಇದೇ ಸಂಧರ್ಭದಲ್ಲಿ ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ, ಪ್ರ.ಕಾ. ಜಿ. ರಮಾಕಾಂತ, ನಿರಂಜನಚಾರ್, ಪವನ್ ಕುಮಾರ್ ಉಡುಪ, ಪ್ರಮೋದ್, ವೆ.ಬ್ರ. ಗೋಪಾಲಕೃಷ್ಣ ಚಾರ್, ಶ್ರೀನಿವಾಸಚಾರ್, ಸತ್ಯನಾರಾಯಣ್, ಶ್ರೀನಿವಾಸ್ ಮತ್ತು ಸಮಿತಿಯ ಪದಾಧಿಕಾರಿಗಳು ಸದಸ್ಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button