ಸುದ್ದಿ

ಸಂಜೆ 6-30 ವರೆಗೆ ಅಂಗಡಿ ಮುಂಗಟ್ಟು ಗಳಿಗೆ ತೆರಯಲು ಅವಕಾಶ-ಐಜಿ ತ್ಯಾಗರಾಜನ್

ಸುದ್ದಿಲೈವ್. ಕಾಂ/ಶಿವಮೊಗ್ಗ

ಶಿವಮೊಗ್ಗದಲ್ಲಿ ಪೂರ್ವ ವಲಯ ಐಜಿ ತ್ಯಾಗರಾಜನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಶಿವಮೊಗ್ಗದ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೆಕ್ಷನ್ 144 ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಅಂಗಡಿ ಮುಗ್ಗಟ್ಟು ನ್ನು ಇಂದು ಸಂಜೆ 6.30 ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಸೆಕ್ಷನ್ ಮುಂದುವರಿಕೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಚಾಕು ಇರಿತ ಪ್ರಕರಣದ ಆರೋಪಿಗಳ ವಿಚಾರಣೆ ಮುಂದುವರೆದಿದೆ. ನಾಳೆಯ ವರೆಗೆ ಸೆಕ್ಷನ್ ಮುಂದುವರೆಯುವ ಸಾಧ್ಯತೆ ಇದೆ.

ಶಿವಮೊಗ್ಗ ಫ್ಲೆಕ್ಸ್ ಗಲಾಟೆ ಸೇರಿದಂತೆ ಎಲ್ಲದರ ವಿಡಿಯೋ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button