ಸ್ಥಳೀಯ ಸುದ್ದಿಗಳು

ಸೆ.16 ರಂದು ವಿದ್ಯುತ್ ವ್ಯತ್ಯಯ

ಸುದ್ದಿಲೈವ್. ಕಾಂ/ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಸೆ.16 ರ ಬೆಳಿಗ್ಗೆ 10 ರಿಂದ 6 ಗಂಟೆವರೆಗೆ ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ,

ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button